ಹುಬ್ಬಳ್ಳಿ: ಫೇಕ್ ಇನ್ಸ್ಟಾಗ್ರಾಮ್ ಅಕೌಂಟ್ ತೆರೆದು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ, ಅವರ ಫೋಟೋಗಳನ್ನು ಅಶ್ಲೀಲವಾಗಿ ವೈರಲ್ ಮಾಡಲಾಗಿದ್ದು, ಫೋಟೋಗಳನ್ನು ವೈರಲ್ ಮಾಡಿದ ವಂಚಕನನ್ನು ಸೆರೆ ಹಿಡಿಬೇಕು ಎಂದು ವಿದ್ಯಾರ್ಥಿನಿಯರು ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ.
ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಸೈಬರ್ ವಂಚಕನೊಬ್ಬ, ಕಾಲೇಜು ವಿದ್ಯಾರ್ಥಿಗಳ ಫೋಟೋಗಳನ್ನು ಅಶ್ಲೀಲವಾಗಿ ಬಿಂಬಿಸಿ, ವೈರಲ್ ಮಾಡಿದ್ದ. ಆದರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವಂಚಕನಿಗೆ ಕಠಿಣವಾದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಇಂದು ನೂರಾರು ವಿದ್ಯಾರ್ಥಿನಿಯರು ಎಬಿವಿಪಿ ವತಿಯಿಂದ, ಹುಬ್ಬಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್ನಿಂದ ಪ್ರತಿಭಟನಾ ರಾಲಿ ಮಾಡಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಷ್ಟೇ ಅಲ್ಲದೆ ಈ ಸೈಬರ್ ವಂಚಕನ ಹಿಂದೆ ದೊಡ್ಡದಾದ ಜಾಲ ಇದೆ. ಇದನ್ನು ಪೊಲೀಸರು ಕಂಡು ಹಿಡಿಯಬೇಕು. ಸೈಬರ್ ವಂಚಕನಿಂದ ವಿದ್ಯಾರ್ಥಿನಿಯನ್ನು ಕಾಪಾಡಬೇಕೆಂದು ಒತ್ತಾಯಿಸಿದರು.
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…