ಹುಬ್ಬಳ್ಳಿ-ಧಾರವಾಡ

ಯಡಿಯೂರಪ್ಪ ಅವರ ಮೇಲೆ FIR ಹಾಕೋದು ಅಂದ್ರೆ ಅನ್ಯಾಯ ಇದು : ಜೋಶಿ

ಹುಬ್ಬಳ್ಳಿ : ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ರಚಿಸಲಾಗಿದೆ .ಅವರ ಮೇಲೆ FIR ಹಾಕೋದು ಅಂದ್ರೆ ಅನ್ಯಾಯ ಇದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬಿಎಸ್ ವೈ ಅವರ ವಯಸ್ಸು ಮತ್ತು ಅವರ ವರ್ಚಸ್ಸಿಗೆ ಗೌರವ ಕೊಡಬೇಕು. ಅವರ ಹೆಸರಿಗೆ ಮಸಿ ಬಳೆಯುವ ಉದ್ದೇಶದಿಂದ ಪೋಕ್ಸ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಬಿಎಸ್ ವೈ ಶುದ್ಧರಾಗಿ ಹೊರ ಬರ್ತಾರೆ ಎಂದರು.

Nisarga K

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

15 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

25 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

40 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

57 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago