News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಐದು ವರ್ಷದ ಬಾಲಕಿ ಮೇಲೆ ಎಗರಿದ ಬೀದಿ ನಾಯಿ: ಗಂಭೀರ ಗಾಯ

Five-year-old girl run over by stray dog, seriously injured
Photo Credit : News Kannada

ನವಲಗುಂದ: ಪಟ್ಟಣದ ದೇಸಾಯಿ ಪೇಟೆಯಲ್ಲಿ ಐದು ವರ್ಷದ ಬಾಲಕಿಗೆ ಬೀದಿ ನಾಯಿ ಎಗರಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಜರುಗಿದೆ.

ಮನೆ ಮುಂಭಾಗದಲ್ಲಿ ಬಾಲಕಿ ಭಾಗ್ಯಶ್ರೀ ಕೊಟಗಿ (5) ಆಟ ಆಡುತ್ತಿರುವಾಗ ಏಕಾಏಕಿ ನಾಯಿ ಎಗರಿ ಬಾಲಕಿಯ ಬಲ ಕಣ್ಣಿನ ಮೇಲ್ಬಾಗದಲ್ಲಿ ಗಂಭೀರ ಗಾಯ ಮಾಡಿದೆ. ಇನ್ನು ಸ್ಥಳೀಯರು ನಾಯಿಯನ್ನು ಹೊಡೆದು ಓಡಿಸಿದ್ದಾರೆ.

ಬಾಲಕಿಯನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿಲ್ಲವೇ ಪುರಸಭೆ ಸಿಬ್ಬಂದಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು