ಕುಂದಗೋಳ: ಪಟಾಕಿಯ ಬೆಂಕಿ ತಗುಲಿ ಹೊತ್ತಿ ಉರಿದ ಕಸ

ಕುಂದಗೋಳ: ಜನರು ಪಟಾಕಿ ಸಿಡಿಸುತ್ತಿರುವ ಬೆನ್ನಲ್ಲೇ ಪಟಾಕಿಯ ಬೆಂಕಿ ತಗುಲಿ ಸಾರ್ವಜನಿಕ ಸ್ಥಳದಲ್ಲಿನ ಕಸಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ಇಂದು ನಡೆದಿದೆ.

ಕುಂದಗೋಳ ಪಟ್ಟಣದ ಮೂರಂಗಡಿ ಕೂಟ್ ಹಿಂಭಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಎಸೆದಿದ್ದ ಕಸಕ್ಕೆ ಬೆಂಕಿ ತಗುಲಿ ಸಂಪೂರ್ಣ ಕಸಕ್ಕೆ ವ್ಯಾಪಿಸಿ ಧಗಧಗಿಸ ತೊಡಗಿದೆ. ತಕ್ಷಣ ಸ್ಥಳೀಯರು ಬೆಂಕಿಯನ್ನು ಗಮನಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.

ಅದೃಷ್ಟವಶಾತ್ ಆಕಸ್ಮಿಕ ಬೆಂಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಸ್ಥಳೀಯರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಕಾರ್ಯಕ್ಷಮತೆಯಿಂದ ಅನಾಹುತ ತಪ್ಪಿದಂತಾಗಿದೆ.

Gayathri SG

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

12 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

32 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago