ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಅರ್ಧ ದಿನ ಧಾರವಾಡ ಬಂದ್ಗೆ ಮುಸ್ಲಿಂ ಸಂಘಟನೆ ಕರೆ ನೀಡಿದ್ದಾರೆ.ನೇಹಾ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು.ಘಟನೆಯನ್ನು ಖಂಡಿಸುತ್ತೇವೆ.
ನಮ್ಮ ಸಮುದಾಯದಿಂದ ನಾಳೆ (ಏ.22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಂಗಡಿ ಧಾರವಾಡ ಬಂದ್ಇರಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ಹೇಳಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…