ಶಾರ್ಟ್ ಸರ್ಕ್ಯೂಟ್’ನಿಂದ ಮನೆ ಬೆಂಕಿಗೆ ಆಹುತಿ: ಸ್ಥಳಕ್ಕೆ ಶಾಸಕರ ಭೇಟಿ

ಕುಂದಗೋಳ: ಮತಕ್ಷೇತ್ರದ ದೇವರಗುಡಿಹಾಳ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್’ನಿಂದ  ಮನೆಯೊಂದು ಆಹುತಿಯಾಗಿದ್ದು, ಎರಡು ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ.

ದೇವರಗುಡಿಹಾಳ ಗ್ರಾಮದ ಹಣಮಂತ ಶಿವಪ್ಪ ಗಾರಗೆ ಎಂಬುವರ ಮನೆ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಆರ್.ಪಾಟೀಲ್ ಸರ್ಕಾರದಿಂದ ಅಗತ್ಯ ಪರಿಹಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕುಟುಂಬಸ್ಥರು ಉಪಸ್ಥಿತರಿದ್ದರು. ಶಾರ್ಟ್ ಸರ್ಕ್ಯೂಟ್ ಆಘಾತಕ್ಕೆ ಒಳಗಾದ ಕುಟುಂಬದವರಿಗೆ ಸಾಂತ್ವನ ಜೊತೆ ಶಾಸಕರಿಂದ ಪರಿಹಾರದ ಭರವಸೆ ಸಿಕ್ಕಿದೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ: ಮಲ್ಲಪ್ಪ ಸಾಲಿ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

6 mins ago

ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್‌ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.

20 mins ago

ಗಂಡನಿಂದಲೇ ಯುವತಿಯ ಮೇಲೆ ಅತ್ಯಾಚಾರ ಮಾಡಿಸಿ 10 ಸಾವಿರ ರೂ. ಡಿಮ್ಯಾಂಡ್‌ ಮಾಡಿದ ದಂಪತಿ

ಈವೆಂಟ್ ಮ್ಯಾನೆಜ್​ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್​ ಮಹಿಳೆಯನ್ನು ಪೊಲೀಸರು ಬಂಧಿಸಿರುವ…

41 mins ago

ಚಲಿಸುತ್ತಿದ್ದ ಬಸ್​ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಚಲಿಸುತ್ತಿದ್ದ ಬಸ್​ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ  ಘಟನೆ ಮೈಸೂರಿನಲ್ಲಿ ನಡೆದಿದೆ.

1 hour ago

ದಲಿತ ಯುವತಿಯ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರ : ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…

1 hour ago

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago