News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಂಜೆ 5 ಗಂಟೆಯವರೆಗೆ ಶೇ 62.98 ರಷ್ಟು ಧಾರವಾಡ ಜಿಲ್ಲೆಯಲ್ಲಿ ಮತದಾನ

Bidar: 60 nominations filed by 51 candidates
Photo Credit : News Kannada

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 62.98 ರಷ್ಟು ಮತದಾನವಾಗಿದೆ.

ಸಂಜೆ 5 ಗಂಟೆಯವರೆಗೆ ಆಗಿರುವ ಶೇಕಡಾವಾರುಮತದಾನ ವಿವರ:
69 ನವಲಗುಂದ ವಿಧಾನಸಭಾ ಮತಕ್ಷೇತ್ರ ಶೇ. 56.84
70 ಕುಂದಗೋಳ ವಿಧಾನಸಭಾ ಮತಕ್ಷೇತ್ರ ಶೇ. 64.50
71 ಧಾರವಾಡ ವಿಧಾನಸಭಾ ಮತಕ್ಷೇತ್ರ ಶೇ.70.18, 72
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇಯ ಶೇ.62.50,73
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಶೇ. 58.67, 74
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ಶೇ. 58.25,75
ಕಲಘಟಗಿ ವಿಧಾನಸಭಾ ಮತಕ್ಷೇತ್ರ ಶೇ.72.62
ಜಿಲ್ಲೆಯಲ್ಲಿ ಸಂಜೆ 5 ಗಂಟೆಯವರೆಗೆ ನಡೆದಿರುವ ಸರಾಸರಿ ಮತದಾನ ಶೇ. 62.98‌ವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು