News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಇಲಾಖೆಗಳ ಮೇಲೆ ಕ್ರಮ!

Hubballi: Action will be taken against government departments that have defaulted on electricity bills.
Photo Credit : Twitter

ಹುಬ್ಬಳ್ಳಿ: ಸರ್ಕಾರಿ ಇಲಾಖೆಯಲ್ಲಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಅವುಗಳನ್ನು ಪರಿಶೀಲಿಸಿ, ಪಾವತಿಸುವಂತೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು.‌

ಈ ಹಿಂದೆ ಬಿಲ್ ಪಾವತಿಸದ ದೊಡ್ಡ ನೀರಾವರಿ ಇಲಾಖೆ, ಬಿಬಿಎಂಪಿ ಹಾಗೂ ಗ್ರಾಮ ಪಂಚಾಯ್ತಿಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಕೆಲವು ಗ್ರಾಮ ಪಂಚಾಯಿತಿಗಳು ವಾರದವರೆಗೆ ಸಮಸ್ಯೆ ಅನುಭವಿಸಿವೆ. ಗ್ರಾಹಕರಿಗೂ ಸರ್ಕಾರಿ ಇಲಾಖೆಗೂ ಒಂದೇ ನ್ಯಾಯ ಎಂದು ಮಂಗಳವಾರ ಮಾಧ್ಯಮದವರಿಗೆ ತಿಳಿಸಿದರು.

ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಬಾಕಿ ಇಟ್ಟುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಿಪೇಡ್ ಮೀಟರ್ ಅಳವಡಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು