ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಜರಂಗದಳ ನಿಷೇಧ ಕುರಿತು ಕಾಂಗ್ರೆಸ್ ನಲ್ಲಿ ಗೊಂದಲವಿದೆ ಎಂದ ಈಶ್ವರಪ್ಪ

ಹುಬ್ಬಳ್ಳಿ: ನೇರವಾಗಿ ಜಾತಿಗೆ ಬೆಂಬಲ ಕೊಡುವುದು ಕಾಂಗ್ರೆಸ್ ನೀತಿಯಾಗಿದೆ. ಬಜರಂಗದಳ ನಿಷೇಧ ಅದರ ಹಿಂದೆ ಯಾರು ಇದ್ದಾರೆ ಎನ್ನುವುದು ಕಾಂಗ್ರೆಸ್ ನಲ್ಲಿ ಗೊಂದಲವಿದೆ. ಯಾವುದೇ ಸ್ವಾಭಿಮಾನಿ ವ್ಯಕ್ತಿ ಬಜರಂಗದಳವನ್ನು ಟೀಕೆ ಮಾಡಿಲ್ಲಾ. ದೇಶ ವನ್ನು ರಕ್ಷಣೆ ಮಾಡಿರುವ ರಾಷ್ಟ್ರವನ್ನು ನೀರ್ಮಾಣ ಮಾಡಿರುವ ಯುವಕರ ಪಡೆ ಬಜರಂಗದಳದಲ್ಲಿ ಇದೆ ಎಂದು ಮಾಚಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳ ನಿಷೇಧ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿಯೇ ಗೊಂದಲವಿದೆ. ದೇಶ ರಕ್ಷಿಸೋ ಯುವಕರ ಪಡೆ ಬಜರಂಗದಳದಲ್ಲಿದೆ.ಬಜರಂಗದಳ ನಿಷೇಧಿಸುವ ಹೇಳಿಕೆ ದೊಡ್ಡ ದುರಂತ. ಹಿಂದುಗಳನ್ನು ಪಕ್ಕಕ್ಕೆ ಸರಿಸುವಂತಹ ಕೆಲಸ ಕಾಂಗ್ರೆಸ್ ಮಾಡುತ್ತಿದೆದೆ. ನರೇಂದ್ರ ಮೋದಿಗೆ ವಿಷ ಸರ್ಪ ಅನ್ನುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಸುದೀರ್ಘ ರಾಜಕಾರಣ ಭಸ್ಮ ಆಗಿ ಹೋಗುತ್ತಾರೆ ಎಂದರು

ಬಜರಂಗದಳದಲ್ಲಿ ಯಾರು ಯಾರು ಇದ್ದಾರೆ ನನಗೆ ಗೊತ್ತು. ಎಲ್ಲ ರಾಷ್ಟ್ರೀಯ ವಾದಿಗಳು ಸುಮ್ಮನೆ ಕುಳಿತ್ತಿಲ್ಲಾ ಅವರು. ಹನುಮಾನ‌ ಚಾಲೀಸ್ ನ ಎಲ್ಲಾ ಭಾಗದಲ್ಲಿ ಹೋಗಿ ಪಠಣವನ್ನು ಶಾಂತಿಯಿಂದ ಮಾಡತ್ತಾ ಇದ್ದಾರೆ. ಚುನಾವಣೆಯಲ್ಲಿ ಗೊತ್ತಾಗುತ್ತದೆ. ರಾಷ್ಟ್ರೀಯ ದ್ರೋಹಿಗಳನ್ನು ನೇರವಾಗಿ ಚುನಾವಣೆಯಲ್ಲಿ ಸೋಲಿಸುತ್ತಾರೆ ಅದರಲ್ಲಿ ಅನುಮಾನ ಬೇಡ ಎಂದರು.

Ashika S

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

6 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

9 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

21 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

23 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

28 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

37 mins ago