ಹುಬ್ಬಳ್ಳಿ: ಹೋಳಿ ಸಂಭ್ರಮದಲ್ಲಿ ಕಾನೂನು ಬಾಹಿರಕ್ಕೆ‌ ಮುಂದಾದರೆ ಹುಷಾರ್ – ಕಮಿಷನರ್‌ ರಮಣ್ ಗುಪ್ತಾ

ಹುಬ್ಬಳ್ಳಿ: ಎಲ್ಲರೂ ಕೂಡ ಶಾಂತಿ ಹಾಗೂ ಸೌಹಾರ್ದತೆಯಿಂದ ಹೋಳಿ ಹಬ್ಬ ಹಾಗೂ ಶಬ್ಬಿ ಭರಾತ್ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಕೃತ್ಯಗಳಿಗೆ ಕೈ ಹಾಕಬಾರದು. ಯಾರಾದರೂ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಹೇಳಿದರು.

ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಹೋಳಿ ಹಬ್ಬ ಹಾಗೂ ಶಬ್ಬಿ ಭರಾತ್ ಹಬ್ಬದ ಪ್ರಯುಕ್ತವಾಗಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುತ್ತದೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಧರ್ಮದ ಧರ್ಮಗುರುಗಳನ್ನು ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಸಲಹೆ ನೀಡಲಾಗಿದೆ ಎಂದರು.

ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಧರ್ಮದ ಧರ್ಮಗುರುಗಳನ್ನು ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಸಲಹೆ ನೀಡಲಾಗಿದೆ ಎಂದರು. ಇನ್ನೂ ಹುಬ್ಬಳ್ಳಿ- ಧಾರವಾಡ ಅವಳಿನಗರದ ಜನರು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕು. ಯಾವುದೇ ರೀತಿಯಲ್ಲಿ ಗಲಾಟೆ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅವರು ಮನವಿ ಮಾಡಿದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago