ಹುಬ್ಬಳ್ಳಿ: ಕಾಂಗ್ರೆಸ್ ರಿವರ್ಸ್ ಗೇರ್ ಸರ್ಕಾರ, ಬೊಮ್ಮಾಯಿ‌ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ ಎನ್ನುವುದು ಗೊತ್ತಿದೆ. ಅವರ ಅಧಿಕಾರ ಇದೆ ಏನ್ ಮಾಡ್ತಾರೆ ನೊಡೋಣ. ಆದ್ರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಇದ್ದರೆ,ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ನಿವಾಸದಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರಿಗೆ ಅನ್ಯಾಯವಾದರೇ ಕಾನೂನಾತ್ಮಕವಾಗಿ, ರಾಜಕೀಯವಾಗಿ ನಾವು ಹೋರಾಟ ಮಾಡುತ್ತೇವೆ. ಅಧಿಕಾರ ಬಂದಾಗ ಸ್ವೇಚ್ಚಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಅವರ ಗ್ಯಾರಂಟಿಯಲ್ಲೂ ರೀವರ್ಸ್ ಹೋಗ್ತೀದಾರೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗ್ತೀದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಿದೆ. ಇಷ್ಟು ಬೇಗ ಸರ್ಕಾರ, ಸೇಡಿನ ಕ್ರಮ ಆಗ್ತಿದೆ. ರೀವರ್ಸ್ ಗೇರ್ ಸರ್ಕಾರ ಅಷ್ಟೇ ಅಲ್ಲ ಇದು ಸೇಡಿನ ಕ್ರಮ‌ ಮಾಡುತ್ತಿದೆ ಎಂದು ಹರಿಯ್ದಾರು.

Ashika S

Recent Posts

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

19 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

20 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

33 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

40 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

45 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

48 mins ago