ಹುಬ್ಬಳ್ಳಿ: ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೂರನೇ ಬಾರಿ ಆಯ್ಕೆಯಾದ ಪ್ರಸಾದ್ ಅಬ್ಬಯ್ಯನವರನ್ನು ಮಂತ್ರಿಮಂಡಲದಲ್ಲಿ ಸಚಿವರನ್ನಾಗಿ ನೇಮಕಗೊಳಿಸ ಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಇಂಟಕ್ ಅಧ್ಯಕ್ಷ ಶಾರುಖ್ ಮುಲ್ಲಾ ನೇತೃತ್ವದಲ್ಲಿ ಪಕ್ಷದ ಮುಖಂಡರು ಸರ್ವ ಸಮಾಜದ ಗುರು ಹಿರಿಯರು ಉತ್ತರ ಕರ್ನಾಟಕ ಪ್ರಸಿದ್ಧ ಜಾಗೃತ ಸ್ಥಳವಾದ ಹಜರತ್ ಫತೇಶಾವಲಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿ: ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಮುಖಂಡರಿಂದ ಪ್ರಾರ್ಥನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.