News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

Hubballi: Police constable commits suicide by hanging himself
Photo Credit : News Kannada

ಹುಬ್ಬಳ್ಳಿ: ಅನಾರೋಗ್ಯದ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ ನೇಣಿಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್. ‌ಇವರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ತಡರಾತ್ರಿ ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು