News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮತದಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಭರದಿಂದ ಸಿದ್ಧತೆ

Assembly elections: BJP leading in Madhya Pradesh, Congress leading in Telangana
Photo Credit : News Kannada

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮೇ .10 ಕ್ಕೆವಿರುವ ಮತದಾನಕ್ಕೆ ಹುಬ್ಬಳ್ಳಿಯಲ್ಲಿ ಭರದಿಂದ ಸಿದ್ಧತೆ ನಡೆದಿದೆ.

ನಗರದ ಲ್ಯಾಮಿಂಗ್ಟನ್ ಶಾಲೆ ಸೇರಿ ವಿವಿಧೆಡೆ ಪೂರ್ವ ಸಿದ್ಧತೆ ನಡೆದಿದೆ. ಮತ ಯಂತ್ರಗಳನ್ನು ಮತದಾನದ ಕೇಂದ್ರಗಳಿಗೆ ಕೊಂಡೊಯ್ಯಲು ಸನ್ನದ್ಧರಾಗಿದ್ದಾರೆ. ಮತಯಂತ್ರ ಮತ್ತಿತರ ಪರಿಕರಗಳು ಚುನಾವಣಾ ಸಿಬ್ಬಂದಿಗೆ ಹಸ್ತಾಂತರ ಮಾಡಲಾಗಿದೆ. ಚುನಾವಣಾ ಸಿದ್ಧತೆಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡುತ್ತೀದ್ದಾರೆ. ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು