News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರಾಮಭಕ್ತನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ

Hubballi: Ram bhakt released from jail
Photo Credit : News Kannada

ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಬಂಧಿತನಾಗಿದ್ದ ಶ್ರೀಕಾಂತ್ ಪೂಜಾರಿ ಹುಬ್ಬಳ್ಳಿಯ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಒಂಬತ್ತು ದಿನಗಳ ಜೈಲಿನಲ್ಲಿದ್ದ ರಾಮಭಕ್ತ ರಿಲೀಸ್ ಆಗಿದ್ದಾರೆ.

ಶ್ರೀಕಾಂತ ಪೂಜಾರಿಯನ್ನ ಎದುರು ನೋಡುತ್ತಿರುವ ಕುಟುಂಬಸ್ಥರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಖುಷಿಯ ಕ್ಷಣಗಳು ಎದುರಾಗಿವೆ. ಈ ನಿಟ್ಟಿನಲ್ಲಿ ಕಾರಾಗೃಹಕ್ಕೆ ಆಗಮಿಸಿದ ಕಾರ್ಯಕರ್ತರು ಸನ್ಮಾನಿಸಿ ಸ್ವಾಗತಿಸಿದರು.

ಕಳೆದ 29ರಂದು ಜೈಲು ಸೇರಿದ್ದ ಶ್ರೀರಾಮ ಜನ್ಮ ಭೂಮಿ ಹೋರಾಟಗಾರನಿಗೆ ನಿನ್ನೆ ಜಾಮೀನು ಸಿಕ್ಕಿತ್ತು. ಜಾಮೀನು ತೀರ್ಪಿನ ಆದೇಶದ ಮೇರೆಗೆ ರಿಲೀಸ್ ಆಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು