ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಿಜೆಪಿಯವರನ್ನು ರಾಜ್ಯದ ಜನಾನೇ ಖಂಡಿಸುತ್ತಾರೆ- ಎಸ್.ಎಸ್. ಶಂಕರಣ್ಣ ಆಕ್ರೋಶ

ಹುಬ್ಬಳ್ಳಿ: ಜೀವಂತ ಇದ್ದವರನ್ನು ಅಣಕು ಶವಯಾತ್ರೆ ಮಾಡ್ತಾರಂದ್ರೆ ಇದು ಎಷ್ಟರ ಮಟ್ಟಿಗೆ ಸರಿ. ಹೀಗೆ ಮಾಡಲು ಯಾವ ಗ್ರಂಥದಲ್ಲಿ ಬರೆದಿದೆ. ರಾಜ್ಯದ 6.5 ಕೋಟಿ ಜನರ ಮನಸ್ಸಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಇದ್ದಾರೆ. ಬಿಜೆಪಿಯವರನ್ನು ರಾಜ್ಯದ ಜನಾನೇ ಖಂಡಿಸುತ್ತಾರೆಂದು ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಸ್. ಶಂಕರಣ್ಣ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ನಿನ್ನೆ ದಿನದಂದು ಬಿಜೆಪಿ ಕಾರ್ಯಕರ್ತರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಅಣುಕು ಶವಯಾತ್ರೆ ಮಾಡಿದ್ದನ್ನು ವಿರೋಧಿಸಿದ್ರು. ಹಾಗೇ ಜೀವಂತ ಇದ್ದವರನ್ನು ಶವಯಾತ್ರೆ ಮಾಡುತ್ತಾರೆ. ಹಿಂದುತ್ವ ಪಕ್ಷವಾದ ಭಾರತಿಯ ಜನತಾ ಪಾರ್ಟಿ ಇವರಿಗೆ ನಾಚಿಕೆಯಾಗಬೇಕು. ಅಣಕು ಶವಯಾತ್ರೆ ಮಾಡುವುದರಿಂದ ಯಾರದು ಮಾನ ಹಾನಿಯಾಗಿಲ್ಲ. ಬಿಜೆಪಿ ಅವರೇ ಮಾನ ಹರಾಜು ಮಾಡಿಕೊಂಡಿದ್ದಾರೆ. ಇದಕ್ಕೆ ಮುಂಬರುವ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ತಕ್ಕ ಉತ್ತರ ನೀಡುತ್ತಾರೆ ಎಂದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago