ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ದುರದೃಷ್ಟಕರ- ಕೆ ಎಸ್ ಈಶ್ವರಪ್ಪ

ಹುಬ್ಬಳ್ಳಿ: ಈ ಬಾರಿ ಭಾರತೀಯ ಸಂಸ್ಕೃತಿಗೆ ಒತ್ತು ಕೊಡೋ ಶಾಸಕರು ಆಯ್ಕೆ ಆಗಿ ಬರ್ತಾರೆ.   ಬಿಜೆಪಿಯಿಂದ ಅಂತಹ ಶಾಸಕರು ಗೆದ್ದು ಬರ್ತಾರೆ . ಈ ಭಾರಿ ಯುವಕರಿಗೆ ಹೆಚ್ಚು ಸ್ಥಾನವನ್ನು ಕೊಡಲಾಗಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದೇಶಗೋಸ್ಕರ ಈ ಸಂಸ್ಕೃತಿ, ಧರ್ಮ ವನ್ನು ಉಳಿಸಬೇಕು. ಅಂತಹ ಸ್ವತಂತ್ರ್ಯ ಪೂರ್ವದ ಸ್ವತಂತ್ರ್ಯ ಗೋಸ್ಕರ ಹೋರಾಟ ಮಾಡಿ ಮತ್ತು ಬಲಿದಾನ ಮಾಡಿ ಸ್ವರ್ಗದಲ್ಲಿ ಇರುವಂತಹ ಆತ್ಮಕ್ಕೆ ಶಾಂತಿ ಸಿಗುವಂತಹ ಒಂದು ವಿಶೇಷ ಚುನಾವಣೆ ಯಲ್ಲಿ ನಾವು ಇದ್ದೇವೆ ಎಂದರು.

ಈ ಬಾರಿ ಬಿಜೆಪಿ ಯುವಕರಿಗೆ ಟಿಕೆಟ್ ಕೊಟ್ಟಿದೆ. ಸ್ವಾತಂತ್ರ್ಯ ಹೋರಾಟಗಾರ ಕನಸು ನನಸಾಗಲು, ಯುವಕರು ಈ ಬಾರಿ ಗೆಲ್ತಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ಟೆಂಗಿನಕಾಯಿ ಅಭ್ಯರ್ಥಿಯಾಗಿರೋದು ಸಂತೋಷ. ಅವರು ಗೆದ್ದು ಬರೋ ವಿಶ್ವಾಸ ಇದೆ. ಅವರಿಗೆ ಶುಭಕೋರಲು ನಾನು ಶಿವಮೊಗ್ಗದಿಂದ ಬಂದಿದ್ದೇನೆ. ಇಡೀ ಕರ್ನಾಟಕದಲ್ಲಿ ಟೆಂಗಿನಕಾಯಿ ಆಯ್ಕೆ ಬಹಳ ಪ್ರಾಮುಖ್ಯ. ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ದುರದೃಷ್ಟಕರ. ಪಾರ್ಟಿ ಬಿಟ್ಟಿರೋದಕ್ಕೆ ಕಾರ್ಯಕರ್ತರ ಆಕ್ರೋಶವೂ ಇದೆ. ಹೀಗಾಗಿ ಟೆಂಗಿನಕಾಯಿ ಗೆಲ್ತಾರೆ ಎಂದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago