ಹುಬ್ಬಳ್ಳಿ: ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಿದ್ರಾ ಅಥವಾ ಬಿಜೆಪಿ ಬೈಯಿದ್ರಾ ಅರ್ಥವಾಗುತ್ತಿಲ್ಲ. ಬಜೆಟ್ ಮಂಡನೆಗಿಂತ ಬಿಜೆಪಿಯನ್ನು ಬೈದಿದ್ದೆ ಹೆಚ್ಚು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಿಎಂ ವಿರುದ್ಧ ವ್ಯಂಗ್ಯವಾಡಿದರು.
ಬಜೆಟ್ ಕುರಿತು ಮಾತನಾಡಿ, ಕೋವಿಡ್ ನಿರ್ವಹಣೆ ಬಗ್ಗೆ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ದೇಶದಲ್ಲಿ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೆವೆ. ಅಲ್ಲದೆ ಬೇರೆ ದೇಶಗಳಿಗೂ ಸಹ ಕೊಟ್ಟಿದ್ದೆವೆ ಇದನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ, ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ ಎಂದರು.
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…