ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯ ಬಿಲ್ಡರ್ಸ್ ಮನೆ, ಕಚೇರಿ ಮೇಲೆ ಐಟಿ ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಪಿಲ್ಡಿಗೆ ಇಳಿದಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಗೆ ಐಟಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಬಿಲ್ಡರ್ಸ್ ಗಳಿಗೆ ಶಾಕ್ ಕೊಟ್ಟಿದ್ದಾರೆ. ಅಂಕಿತಾ ಬಿಲ್ಡರ್ಸ್ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ನಿಲೀಜನ ರಸ್ತೆಯಲ್ಲಿರುವ ಕಚೇರಿ ಹಾಗೂ ಮಂಜುನಾಥ್ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಂಕಿತಾ ಡೆವಲಪರ್ಸ್ ನ ಮಾಲೀಕ ನಾರಾಯಣ ಬಿ. ಆಚಾರ್ಯ ಮನೆ ಮೇಲೆ ಐಟಿ‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಏಕಕಾಲಕ್ಕೆ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

Gayathri SG

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

21 seconds ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

1 min ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

12 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

13 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

32 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

42 mins ago