ಹುಬ್ಬಳ್ಳಿ: ನಾನು ಪಾಸಿಟಿವ್ ಆಗಿ ಯೋಚನೆ ಮಾಡ್ತೀನಿ. ಇಗಲೂ ಆಶಾಭಾವ ಹೊಂದಿದ್ದೇನೆ. ಇವತ್ತಿಗೆ ಎರಡು ದಿನ ಆಯ್ತು ನಾಳೆ ಘೋಷಣೆ ಆಗದೆ ಹೋದ್ರೆ ನಾನು ಯೋಚನೆ ಮಾಡ್ತೀನಿ. ಅಭಿಮಾನಿಗಳ ಸಭೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೆನೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಅವರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಳೆ ಮನೆಗೆ ಅಭಿಮಾನಿಗಳು ಬರ್ತಾರೆ, ಸಭೆ ಮಾಡ್ತೀನಿ, ವರಿಷ್ಠರನ್ನು ಭೇಟಿ ಮಾಡಿದ್ದು, ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ನಾಳೆ 11 ವರೆಗೂ ನೋಡುತ್ತೇನೆ. ನಂತರ ಸಭೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.
ಎಲ್ಲರೂ ಜಗದೀಶ್ ಶೆಟ್ಟರ್ ಗೆ ಅಪಮಾನ ಆಗಿದೆ ಅಂತಿದಾರೆ. ಮೂರನೇ ಲಿಸ್ಟ್ ಗೆ ಎಲ್ಲಿವರೆಗೆ ಕಾಯ್ತೀರಿ. ಇರೋದೆ 12 ಕ್ಷೇತ್ರ.ಒಂದು ಲಿಮಿಟ್ ಇರತ್ತೆ, ನಾಳೆ ವರೆಗೂ ಹೋಪ್ಸ್ ಇದೆ.ನಾಳೆ ನೋಡಿ ತೀರ್ಮಾನ ಮಾಡ್ತೀನಿ, ನನಗೆ ಅಲ್ಲ ಇದು ಮತದಾರರಿಗೂ ಮಾಡಿದ ಅಪಮಾನ. ಇದು ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತ ಅಲ್ಲ. ರಾಜ್ಯದ ಎಲ್ಲ ಕಡೆ ಇಂದ ಕರೆ ಮಾಡುತ್ತಿದ್ದಾರೆ. ನಾನು ಕಾಡಿ ಬೇಡಿ ಟಿಕೆಟ್ ಕೇಳಲ್ಲ, ವರಿಷ್ಠರು ಫೋನ್ ಮಾಡಿದ್ದಕ್ಕೆ ಹೋಗಿದ್ದು, ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿರೋದಕ್ಕೆ ಹೋಗಿದ್ದು. ನಾಳೆವರೆಗೂ ಕಾಯುತ್ತೇನೆ ಮಾಡ್ತೀನಿ ಎಂದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ