News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

Swamij
Photo Credit :

ಧಾರವಾಡ: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದು ಯಾರೆಲ್ಲ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿರುವಾಗಲೇ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು.

ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು