News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಐಟಿ ಅಧಿಕಾರಿಗಳ ಭರ್ಜರಿ ಭೇಟೆ : ಒಂದೇ ಫ್ಲಾಟ್‌ನಲ್ಲಿ ಬರೋಬ್ಬರಿ 18 ಕೋಟಿ ಸೀಜ್‌

ಲೋಕಸಭಾ ಚುನಾವಣೆ ಹಿನ್ನಲೆ ಕಂತು ಕಂತು ಹಣ ಅಕ್ರಮವಾಗಿ ಸಾಗುತ್ತಿವೆ ಈ ವಿಷಯ ಅರಿತ ಅಧಿಕಾರಿಗಳು ತಮ್ಮ ಕೈಚಳಕವನ್ನು ತೋರಿಸುತ್ತ ಇದ್ದಾರೆ.
Photo Credit : NewsKarnataka

ಧಾರವಾಡ: ಲೋಕಸಭಾ ಚುನಾವಣೆ ಹಿನ್ನಲೆ ಕಂತು ಕಂತು ಹಣ ಅಕ್ರಮವಾಗಿ ಸಾಗುತ್ತಿವೆ ಈ ವಿಷಯ ಅರಿತ ಅಧಿಕಾರಿಗಳು ತಮ್ಮ ಕೈಚಳಕವನ್ನು ತೋರಿಸುತ್ತ ಇದ್ದಾರೆ. ಅದರಂತೆ ಇಂದು (ಏಪ್ರಿಲ್ 16) ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆಯಾಡಿದ್ದು ಒಂದೇ ಫ್ಲ್ಯಾಟ್​ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿದೆ. ಧಾರವಾಡದ ದಾಸನಕೊಪ್ಪ ಕ್ರಾಸ್‌ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ಪ್ಲಾಟ್‌ ನಂ 303ರ ನಿವಾಸದ ಮೇಲೆ ದಾಳಿ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ 18 ಕೋಟಿ ರೂ. ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ತರಳಿದ್ದ ಸಅಧಿಕಾರಿಗಳಿಗೆ ತಿಜೋರಿಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ.ಸುಮಾರು 6 ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದು, 18 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು