News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕ ಸ್ಮಶಾನ ಸೇರಿದ

A young man, who was supposed to climb his lap, reached the crematorium
Photo Credit : News Kannada

ಕಲಘಟಗಿ: ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ.

ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕ. ದುಷ್ಕರ್ಮಿಗಳು ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ತೋಟದ ಮನೆಯಲ್ಲಿ ಮಲಗಿದ್ದ ಯುವಕನನ್ನು ಕೊಲೆ ಮಾಡಿರುವ ದುಷ್ಟರು, ಇದೇ 7 ರಂದು ಹಸೆಮಣೆ ಏರಬೇಕಿದ್ದ ಯುವಕನನ್ನು ಕೊಲೆ ಮಾಡಿದ್ದಾರೆ.

ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಹಸೆಮಣೆ ಏರಬೇಕಿದ್ದ ಯುವಕ ಕೊಲೆಯಾಗಿದ್ದಾನೆ. ಮಧ್ಯರಾತ್ರಿ ಕೊಲೆ ಮಾಡಿ ಕಿರಾತಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು