ಕಲಘಟಗಿ: ಪತ್ರಕರ್ತರ ಕ್ಷಮೆಯಾಚಿಸಿದ ಇನ್ಸ್ಪೆಕ್ಟರ್

ಕಲಘಟಗಿ: ಹುಬ್ಬಳ್ಳಿಯ tv9 ವಾಹಿನಿಯ ವರದಿಗಾರ ಶಿವು ಪತ್ತಾರ ಅವರ ಮೇಲೆ ಕಲಘಟಗಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದರ್ಪ ಮರೆದ ಘಟನೆಗೆ ಸಂಬಂಧಿಸಿದಂತೆ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಘಟನೆಯನ್ನು ಖಂಡಿಸುತ್ತಿದ್ದಂತೆ. ಕಲಘಟಗಿ ಇನ್ಸ್ಪೆಕ್ಟರ್ ಎಸ್.ಎಸ್.ಕೌಜಲಗಿ ಅವರು ತಾವು ಮಾಡಿದ ತಪ್ಪನ್ನು ಒಪ್ಪಿ ಕ್ಷಮೆಯಾಚನೆ ಮಾಡಿದರು.

ಅಲ್ಲದೇ ಇನ್ಮೇಲೆ ಈ ತರಹದ ಘಟನೆಯನ್ನು ಮರುಕಳಿಸದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದು, ಅಷ್ಟಾಗ್ಯೂ ಪತ್ರಕರ್ತರು ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಹಿರಿಯ ಪೋಲಿಸ್ ಅಧಿಕಾರಿಗಳು ಚುನಾವಣೆ ಸಭೆಯಲ್ಲಿದ್ದ ಕಾರಣ ಎರಡು ದಿನಗಳ ಒಳಗಾಗಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ಈ ಹಿನ್ನೆಲೆಯಲ್ಲಿ ನಮ್ಮ ಸಹೋದ್ಯೋಗಿ ಪತ್ರಕರ್ತನ ಮೇಲೆ ದೌರ್ಜನ್ಯ ಮಾಡಿದ ಅಧಿಕಾರಿ ಕ್ಷಮೆಯಾಚನೆ ಮಾಡಿದ್ದು, ಹೀಗಾಗಿ ಪ್ರತಿಭಟನೆಯನ್ನು ಮೊಟಕುಗೊಳಿಸಲಾಗಿದೆ.

Ashika S

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

16 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

20 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

27 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

38 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

45 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

59 mins ago