ಕಲಘಟಗಿ: ಪೊಲೀಸ್ ಠಾಣೆ ಮುಂದೆ ಪತ್ರಕರ್ತರ ಮೌನ ಪ್ರತಿಭಟನೆ

ಕಲಘಟಗಿ: ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದ ವರದಿಗೆ ಹೋಗಿದ್ದ ಪತ್ರಕರ್ತರ ಮೇಲೆ ಕಲಘಟಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದರ್ಪ ತೋರಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪೊಲೀಸ್ ಠಾಣೆಯ ಮುಂದೆಯೇ ಮೌನ ಪ್ರತಿಭಟನೆ ನಡೆಸಿದರು.

ಕಲಘಟಗಿ ಇನ್ಸ್ಪೆಕ್ಟರ್ ಎಸ್.ಎಸ್.ಕೌಜಲಗಿ ಅವರು ಪತ್ರಕರ್ತರ ಮೇಲೆ ದರ್ಪ ತೋರಿದ್ದು, ಅವಾಚ್ಯ ಶಬ್ದದೊಂದಿಗೆ ನಿಂದಿಸಿದ್ದು, ಈ ಹಿನ್ನೆಲೆಯಲ್ಲಿ ಪತ್ರಕರ್ತರು ಇನ್ಸ್ಪೆಕ್ಟರ್ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪತ್ರಕರ್ತರ ಮನವೊಲಿಸಲು ಮುಂದಾಗಿದ್ದು, ಪತ್ರಕರ್ತರ ಮೇಲಿನ ದರ್ಪಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾನಿರತ ಪತ್ರಕರ್ತರು ಪಟ್ಟು ಹಿಡಿದಿದ್ದಾರೆ.

Gayathri SG

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

36 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

36 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

55 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago