ಹುಬ್ಬಳ್ಳಿ: ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನಲೆ ಕರ್ನಾಟಕ ಸೇನೆ ವತಿಯಿಂದ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಕಾರು ಧರಣಿ ಕುಳಿತಿದ್ದಾರೆ.
ಸರ್ಕಾದ ವಿರುದ್ದ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.