ಹುಬ್ಬಳ್ಳಿ-ಧಾರವಾಡ

ಧಾರವಾಡದಲ್ಲಿ ಬಸ್ ಸಿಬ್ಬಂದಿಯಿಂದ ಮಧುರ ಗಾಯನ

ಧಾರವಾಡ: ರಾಜ್ಯ ಸರ್ಕಾರದ ಘೋಷಿಸಿದ ಗ್ಯಾರಂಟಿಯಲ್ಲಿ ಒಂದಾದ “ಶಕ್ತಿ” ಯೊಜನೆಗೆ ಧಾರವಾಡ ಕೇಂದ್ರಿಯ ಹೊಸ ಬಸ್ ನಿಲ್ದಾಣದಲ್ಲಿ ಚಾಲನೆ ದೊರೆಯಲಿದ್ದು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಾರ್ಯಕ್ರಮಕ್ಕೂ ಮೊದಲು ಸಾರಿಗೆ ಸಂಸ್ಥೆ ಸಿಬ್ಬಂದಿಯಿಂದ ಹಾಡುಗಾರಿಕೆ ಕಾರ್ಯಕ್ರಮ ನಡೆಯಿತ್ತು.

ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ಅಧಿಕಾರಿ, ಕಂಡಕ್ಟರ್ ಹಾಗೂ ಇತರೆ ಸಿಬ್ಬಂದಿಗಳಿಂದ ಇಂಪಾದ ಹಾಡುಗಳ ಸುರಿಮಳೆ ಸುರಿಯಿತ್ತು. ಮಹಿಳಾ ಕಂಡಕ್ಟರ್ ನಾಗವೇಣಿ, ಸಹಾಯಕ ಸಂಚಾರಾಧಿಕಾರಿ ಎಂ.ಸಿ. ದಾಸನಕೊಪ್ಪರಿಂದ ಈ ಕಾರ್ಯಕ್ರಮ ನಡೆಯಿತ್ತು. ಹಾಡುಗಾರಿಕೆಗೆ ಯುವ ಗಾಯಕಿಯರಾದ ಪ್ರೇಮಾ ಮತ್ತು ಲಹರಿ ಸಾಥ್ ನೀಡಿದರು.

Ashika S

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

3 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

59 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago