News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್

ನಗರದ ವಿಮಲ್‌ ಹೋಟೆಲ್‌ನಲ್ಲಿ ಕುಕ್ ಆಗಿದ್ದ ವ್ಯಕ್ತಿಯನ್ನು ಅದೇ ಹೋಟೆಲ್‌ನಲ್ಲಿ ವೇಟ‌ರ್ ಆಗಿ ಕೆಲಸ ಮಾಡುತ್ತಿದ್ದವನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಘಟನೆ ಇಂದು ಬೆಳಗಿನ ಜಾವ ನಡೆದಿದೆ
Photo Credit : News Kannada

ಧಾರವಾಡ: ನಗರದ ವಿಮಲ್‌ ಹೋಟೆಲ್‌ನಲ್ಲಿ ಕುಕ್ ಆಗಿದ್ದ ವ್ಯಕ್ತಿಯನ್ನು ಅದೇ ಹೋಟೆಲ್‌ನಲ್ಲಿ ವೇಟ‌ರ್ ಆಗಿ ಕೆಲಸ ಮಾಡುತ್ತಿದ್ದವನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಭೋವಿ ಗಲ್ಲಿಯ ವಿಮಲ ಹೋಟೆಲ್‌ನ ರೂಮ್‌ನಲ್ಲಿದ್ದ ಈ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದೆ. ದಾಂಡೇಲಿ ಮೂಲದ ಕನ್ಯಯಪ್ಪ ಕನಯ್ಯ ಎಂಬ ವ್ಯಕ್ತಿ ವಿಮಲ್ ಹೋಟೆಲ್‌ನಲ್ಲಿ ಕುಕ್‌ ಆಗಿದ್ದ, ಇವನನ್ನು ಶಿರಹಟ್ಟಿ ತಾಲೂಕಿನ ವ್ಯಕ್ತಿ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಶಹರ ಠಾಣೆ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು