ಧಾರವಾಡ: ನಗರದ ವಿಮಲ್ ಹೋಟೆಲ್ನಲ್ಲಿ ಕುಕ್ ಆಗಿದ್ದ ವ್ಯಕ್ತಿಯನ್ನು ಅದೇ ಹೋಟೆಲ್ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದವನು ರಾಡ್ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಭೋವಿ ಗಲ್ಲಿಯ ವಿಮಲ ಹೋಟೆಲ್ನ ರೂಮ್ನಲ್ಲಿದ್ದ ಈ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದೆ. ದಾಂಡೇಲಿ ಮೂಲದ ಕನ್ಯಯಪ್ಪ ಕನಯ್ಯ ಎಂಬ ವ್ಯಕ್ತಿ ವಿಮಲ್ ಹೋಟೆಲ್ನಲ್ಲಿ ಕುಕ್ ಆಗಿದ್ದ, ಇವನನ್ನು ಶಿರಹಟ್ಟಿ ತಾಲೂಕಿನ ವ್ಯಕ್ತಿ ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಶಹರ ಠಾಣೆ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…