ನವಲಗುಂದ: ಬಂಡಾಯ ನಾಡಿನಲ್ಲಿ 20 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ

ನವಲಗುಂದ: ಬಂಡಾಯದ ನಾಡು ಎಂದು ಖ್ಯಾತಿ ಗಳಿಸಿರುವ ನವಲಗುಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದೆ. ಬಿಜೆಪಿಯ ಪ್ರಬಲ ಪ್ರತಿಸ್ಪರ್ಧಿಯಾಗಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ 22,000 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್.ಹೆಚ್.ಕೋನರಡ್ಡಿ ಅಭೂತಪೂರ್ವ ಜಯ ಸಾಧಿಸಿದ್ದಾರೆ.

ಈ ಗೆಲುವಿನ ಮೂಲಕ 20 ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ತಾಲೂಕಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಕೋನರಡ್ಡಿ ವಿಜಯಶಾಲಿ ಆದ ಹಿನ್ನಲೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕೋನರಡ್ಡಿ ಪರ ಘೋಷಣೆ ಹಾಕುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.

Ashika S

Recent Posts

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

21 mins ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

50 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

1 hour ago

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

1 hour ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 hour ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

2 hours ago