ನೇಹಾಳ ಫೋಟೋ ವೈರಲ್ : ಇನ್ಸಾಗ್ರಾಮ್ ID ಬ್ಲಾಕ್ ಮಾಡುವಂತೆ ತಾಯಿ ಠಾಣೆಗೆ ದೂರು

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಮಗಳ ಫೋಟೋ ವೈರಲ್ ಮಾಡ್ತಿರೋ ಇನ್ಸಾ ಗ್ರಾಮ್ ID ಬ್ಲಾಕ್ ಮಾಡುವಂತೆ ನೇಹಾ ತಾಯಿ ಗೀತಾ ಹಿರೇಮಠ ಸಿ.ಇ.ಎನ್ ಕ್ರೈಮ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

fayazneha2024 80 ವೈರಲ್ ಹಿನ್ನಲೆ ನೇಹಾ ತಾಯಿ ದೂರು ನೀಡಿದರು. ಫಯಾಜ್ ಹಾಗೂ ನೇಹಾ ಇರೋ ಸುಳ್ಳು ಭಾವಚಿತ್ರ ಹರಿಬಿಡುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಕಳೆದ 18 ರಂದು ಬಿವಿಬಿ ಕಾಲೇಜ್ ನಲ್ಲಿ ನೇಹಾ ಕೊಲೆಯಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಈ ಮಧ್ಯೆ fayazneha2024 ಎಂಬ ಮೂರು ಇನ್ಸಾ ಗ್ರಾಮ್ ಅಕೌಂಟ್ ನಿಂದ ಪೋಟೋ ವೈರಲ್ ಮಾಡ್ತಿದ್ದಾರೆ. ಹೀಗಾಗಿ ಸಿಇಎನ್ ಕ್ರೈಮ್ ಗೆ ನೇಹಾ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದರು.

Chaitra Kulal

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

6 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

7 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

11 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

22 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

27 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

42 mins ago