ಸಿವಿಲ್ ಆಸ್ಪತ್ರೆಗೆ ಅನಿರೀಕ್ಷಿವಾಗಿ ಪಿ.ಎಫ್. ದೊಡ್ಡಮನಿ ಭೇಟಿ

ಧಾರವಾಡ: ಸಿವಿಲ್ ಹಿರಿಯ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ.ಎಫ್. ದೊಡ್ಡಮನಿ ಅವರು ಧಾರವಾಡ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಿ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಹಾಗೂ ಇನ್ನುಳಿದ ವೈಧ್ಯಾಧಿಕಾರಿಗಳು ಸೂಚಿಸಿದರು. ಮತ್ತು ಆಸ್ಪತ್ರೆಯ ಸುತ್ತಮುತ್ತ ಶುಚಿತ್ವವನ್ನು ಕಾಪಾಡಿಕೊಂಡು ಹೋಗಳು ಸಲಹೆ ನೀಡಿದರು.

ಆಸ್ಪತ್ರೆಗೆ ಭೇಟಿ ನೀಡಿ ಸಂರ್ದಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Gayathri SG

Recent Posts

ಲೋಕಸಭಾ ಚುನಾವಣೆ ಪ್ರಚಾರ: ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ

2024ರ ಲೋಕಸಭಾ ಚುನಾವಣೆಗೆ ಭೋಜ್​ಪುರಿ ಸೂಪರ್​ಸ್ಟಾರ್ ​ಪವನ್​ ಸಿಂಗ್​ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಹಾರದ ಕರಕಟ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.…

2 mins ago

ಮಾನಸಿಕ ಅಸ್ವಸ್ಥ ಬಾಲಕಿಯನ್ನೂ ಬಿಡದ ಕಾಮುಕನಿಗೆ 106 ವರ್ಷ ಜೈಲು ಶಿಕ್ಷೆ !

 15 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ಧರಿಸುವಂತೆ ಮಾಡಿದ ವ್ಯಕ್ತಿಗೆ ಕೇರಳ ನ್ಯಾಯಾಲಯವು…

3 mins ago

ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ; ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

18 mins ago

ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಬಿಜೆಪಿ ಒಪ್ಪಿಲ್ಲ: ಬಿ.ಕೆ.ಹರಿಪ್ರಸಾದ್‌

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈ ದೇಶದ ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಧ್ವಜದಲ್ಲಿರುವ ಮೂರು ಬಣ್ಣಗಳು…

24 mins ago

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತ ಕ್ರಿಕೆಟ್ ತಂಡದ ನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮ ಇಂದು ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ…

48 mins ago

ಜಾರ್ಖಂಡ್‌ನಲ್ಲಿ ಬಿಸಿಗಾಳಿ ಹಿನ್ನೆಲೆ 8ನೇ ತರಗತಿವರೆಗೆ ರಜೆ ಘೋಷಣೆ

ತೀವ್ರವಾದ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್‌ನಲ್ಲಿ ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 8 ತರಗತಿವರೆಗೆ ರಜೆ…

54 mins ago