ಹುಬ್ಬಳ್ಳಿ-ಧಾರವಾಡ

ಸ್ಮಾರ್ಟ್‌ ಸಿಟಿ ಮೂಲಕ ಅಭಿವೃದ್ಧಿ ಪರ್ವ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿಗೆ  ಸಾಕಷ್ಟು ಅವಕಾಶ ಇದೆ. ಇದು ವಿಶೇಷ ಹಬ್ ರೂಪದಲ್ಲಿ ಸಿದ್ಧಾರೂಢ ಸ್ವಾಮೀಜಿ ಹೆಸರಿನಲ್ಲಿ ರೈಲು ನಿಲ್ದಾಣ ಇದೆ. ಸಾಹಿತ್ಯ, ಸಂಗೀತ ಅನೇಕ ಸಾಧಕರ ನೆಲೆಸಿದ ಸ್ಥಾನವಿದು. ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಅಭಿವೃದ್ಧಿ ಕೂಡ ಆಗುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು.

ನಗರದಲ್ಲಿ ಬಿಜೆಪಿ ಪ್ರಣಾಳಿಕೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ನಿಮ್ಮೆಲ್ಲರ ಸಲಹೆ ಪಡೆದು ಉತ್ತಮ ಪ್ರಣಾಳಿಕೆ ರಚಿಸಲಾಗುವುದು. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ. ಟೆಕ್ನಾಲಜಿಯನ್ನು ಕೇಂದ್ರ ಸರ್ಕಾರ ಬಳಸಿಕೊಂಡು ಮುನ್ನಡೆಯುತ್ತಿದೆ. ಈಗಾಗಲೇ ಎಲ್ಲ ಕ್ಷೇತ್ರದಲ್ಲಿ ಬದಲಾವಣೆ ತರಲಾಗುತ್ತಿದೆ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ತರಬೇಕು ಎಂದರು.

ಮೋದಿ ಅಸಹಾಯಕ ಪ್ರಧಾನಿಯಲ್ಲ, ದೇಶದ 45 ಕೋಟಿ ಮಂದಿ ಜನಧನ್ ಖಾತೆ ಹೊಂದಿದ್ದಾರೆ. ಯುಪಿಐ ಮೂಲಕ ಹಣಕಾಸು ವಹಿವಾಟು ನಡೆಯುತ್ತಿದೆ. 80 ಕೋಟಿ ಜನರು ಸ್ಮಾರ್ಟ್ ಫೋನ್ ಹೊಂದಿದ್ದಾರೆ. ರಸ್ತೆ, ನೀರು, ಬಯೋಮೆಟ್ರಿಕ್ ಗುರುತು ಇಂದು ಪಡಿತರ ಚೀಟಿಯಾಗುತ್ತಿದೆ. ದೇಶದಲ್ಲಿ ಎಲ್ಲಿ ಬೇಕಾದರೂ ಪಡಿತರ ಪಡೆಯಬಹುದು. ಕರ್ನಾಟಕವು ದೇಶದ ಸಿಲಿಕಾನ್ ವ್ಯಾಲಿಯಾಗಿದೆ ಎಂದರು.

Umesha HS

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago