ಲೋಕಸಭೆ ಚುನಾವಣೆ: ಮಾ.15ರಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆ ಮಾ. 15ರಂದು ಪ್ರಧಾನಿ ಮೋದಿ ಧಾರವಾಡ ಸೇರಿ ರಾಜ್ಯದ 5 ಕಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ ಮಾ. 15ರ ಬೆಳಗ್ಗೆ 10 ಗಂಟೆಗೆ  ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಅವರನ್ನು ಬರಮಾಡಿಕೊಳ್ಳಲಿದ್ದು, ನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾ.16 ರಂದು ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಮಾ. 17ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್‌)ದಲ್ಲಿ ಸಭೆ ಆಯೋಜಿಸಲಾಗಿದೆ.

ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Gayathri SG

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

2 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

17 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

39 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago