ವಕೀಲರ ಮೇಲೆ ಪೊಲೀಸರ ಹಲ್ಲೆ: ಸರ್ಕಾರಕ್ಕೆ ಮನವಿ ಸಲ್ಲಿಕೆ

ಹುಬ್ಬಳ್ಳಿ: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್‌ ಹಲ್ಲೆ ಖಂಡಿಸಿ, ಹಾಗೂ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಆಗ್ರಹಿಸಿ ಸರ್ವಧರ್ಮ ಸ್ವಯಂ ಸೇವಕರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಿಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ವ ಧರ್ಮ ಸ್ವಯಂ ಸೇವಕರ ಸಂಸ್ಥಾಪಕ ಅಧ್ಯಕ್ಷ ಆನಂದ ದಲಬಂಜನ ಮಾತನಾಡಿ, ರಾಜ್ಯದಲ್ಲಿ ಪದೇ ಪದೇ ವಕೀಲರ ಮೇಲೆ ಹಲ್ಲೆ ನಡೆಯುತ್ತಿದೆ. ಸರ್ಕಾರ ಸಾರ್ವಜನಿಕ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿಕ್ಕಮಂಗಳೂರಿನ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್‌ ಸಿಬ್ಬಂದಿ ತಕ್ಷಣ ಅಮಾನತ್ತು ಮಾಡಬೇಕು. ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಬೇಕು ಎಂದರು.

Ashitha S

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

10 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

31 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

50 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago