ಹುಬ್ಬಳ್ಳಿ-ಧಾರವಾಡ

ಆ. 24 ರಂದು ಧಾರವಾಡ ವಿವಿಧೆಡೆ ವಿದ್ಯುತ್ ವ್ಯತ್ಯಯ

ಧಾರವಾಡ : ಧಾರವಾಡ ಉಪವಿಭಾಗ ವ್ಯಾಪಿಯಲ್ಲಿ ಬರುವ 110/11 ಕೆ.ವಿ ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.24 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಆಗಸ್ಟ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಧಿಚೌಕ, ಸೂಪರ್ ಮಾರ್ಕೆಟ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ, ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ ಪೇಟದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಮಂಗಳಗಟ್ಟಿ, ಅಮ್ಮಿನಭಾವಿ, 33ಕೆವಿ ಉಪ್ಪಿನ ಬೆಟಗೇರಿ, 33ಕೆವಿ ಕುಡಿಯುವ ನೀರು ಸರಬರಾಜು ಘಟಕ, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟ, ಶುಕ್ರವಾರ ಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರ ಪೇಟ, ಗೋವನಕೊಪ್ಪ ಐ.ಪಿ ಏರಿಯಾ, ಕೆಲಗೇರಿ ಐ.ಪಿ ಏರಿಯಾ, ವಿನಾಯಕ ನಗರ, ಶಾಂತಿ ಕಾಲೋನಿ, ಎಲ್‍ಇಎ ಕ್ಯಾಂಟೀನ್, ಸಿವಿಲ್ ಹಾಸ್ಪಿಟಲ್, ಶಾಸ್ತ್ರಿನಗರ, ಎನ್‍ಎಂಆರ್ ಸ್ಸ್ಯಾನ್ ಸೆಚಿಟರ್, ಹೆಚ್‍ಡಿಎಂಸಿ, ಜಿಲ್ಲಾ ನ್ಯಾಯಾಲಯ, ಜುಬ್ಲಿ ಸರ್ಕಲ್, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟಲ್ ಕಾಲೇಜ್, ಕಾಸ್ಮೋಸ್ ಕ್ಲಬ್

ಜನ್ನತ್ ನಗರ, ಆಜಾದ ಪಾರ್ಕ ರೋಡ್, ಸೌಧಾಗರ ಚಾಳ, ಹಳೇ ಬಸ್ಟ್ಯಾಂಡ್, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ಮರೇವಾಡ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago