ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪಾಕ್ ಪರ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್‌ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಕೂಡ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ನಾಸೀರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು ಎಂದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago