News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

Press Day celebrations organised by the Working Journalists' Association
Photo Credit : News Kannada

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಇಂದು ಹುಬ್ಬಳ್ಳಿ ಆರ್‌ಎನ್ ಶಟ್ಟಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಕೆ‌.ವಿ ಪ್ರಭಾಕರ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರು, ಕ.ಕಾ.ನಿ.ಪ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ, ಕ.ಕಾ.ನಿ.ಪ ಸಂಘದ ಉಪಾಧ್ಯಕ್ಷರಾದ ಪುಂಡಲಿಕ ಬಾಳೋಜಿ ,ಕ.ಕಾ.ನಿ.ಪ ಕಾರ್ಯಕಾರಿಣಿ ಸದಸ್ಯರಾದ ಗಣಪತಿ ಗಂಗೋಳಿ, ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೋಚನೇಶ ಹೂಗಾರ ಸೇರಿದಂತೆ ಹಲವಾರು ಹಿರಿಯ ಪತ್ರಕರ್ತರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು