ಹುಬ್ಬಳ್ಳಿ-ಧಾರವಾಡ

ಆಸ್ತಿ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಮಾರಾಮಾರಿ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾರಾಮಾರಿಯಾಗಿ ಪೊಲೀಸ್ ಠಾಣೆಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ನಡೆದಿದೆ.

ಹನಮಂತಪ್ಪ ನೀಲಿ ಎಂಬಾತನ ಮೇಲೆ ಮಹೇಶಗೌಡ ಪಾಟೀಲ್ ಹಾಗೂ ಸಹೋದರ ಮಿನಿ ವಿಧಾನಸೌಧಕ್ಕೆ ಏಕಾಏಕಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಹನಮಂತಪ್ಪ ನೀಲಿ ಪಕ್ಕದಲ್ಲಿದ್ದ ಉಪನಗರ ಪೊಲೀಸ್‌ ಠಾಣೆಗೆ ಓಡಿ ಹೋಗಿದ್ದಾನೆ.

ಪೊಲೀಸ್‌ ಠಾಣೆಗೆ ಹೋದ್ರು ಕೂಡಾ ಹೊಡೆದಾಡಿಕೊಂಡಿದ್ದಾರೆ. ಕೂಡಲೇ ಪೊಲೀಸರು ಜಗಳವನ್ನು ಬಿಡಿಸಿ ವಿಚಾರಣೆ ನಡೆಸಿದ್ದಾರೆ. ಮಿನಿ ವಿಧಾನಸೌಧದಲ್ಲೇ ಹೊಡೆದಾಡಿರುವ ದೃಶ್ಯ ವೈರಲ್‌ ಆಗಿದ್ದು, ನಗರ ವಾಸಿಗಳು ಆತಂಕಗೊಂಡಿದ್ದಾರೆ.

Ashika S

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

16 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

32 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago