ನೇಹಾ ಕೊಲೆ ಖಂಡಿಸಿ ಪ್ರತಿಭಟನೆ; ಆರೋಪಿಯ ಗಲ್ಲುಶಿಕ್ಷೆಗೆ ಆಗ್ರಹ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿಂದು ಜಯ ಕರ್ನಾಟಕ ಸಂಘಟನೆಯಿಂದ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನೇಹಾ ಹಿರೇಮಠ ಕೊಲೆ ಮಾಡಿರುವ ಆರೋಪಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೇ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Maithri S

Recent Posts

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

12 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

16 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

41 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

1 hour ago