News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 2ನೇ ಸ್ಥಾನ ಪಡೆದ ಧಾರವಾಡದ ವಿದ್ಯಾರ್ಥಿನಿ

ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡದ ಕೆ.ಇ.ಬೋರ್ಡ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿನಿಯೊಬ್ಬಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾಳೆ.
Photo Credit : NewsKarnataka

ಧಾರವಾಡ: ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡದ ಕೆ.ಇ.ಬೋರ್ಡ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿನಿಯೊಬ್ಬಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾಳೆ.

ಮೂಲತಃ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದ ರವೀನಾ ಲಮಾಣಿ ಎಂಬ ವಿದ್ಯಾರ್ಥಿನಿ ಧಾರವಾಡದ ಸರ್ಕಾರ ವಸತಿ ನಿಲಯದಲ್ಲಿದ್ದುಕೊಂಡು ವ್ಯಾಸಾಂಗ ಮಾಡಿದ್ದಳು.

ಹಾಸ್ಟೆಲ್ ಸೌಲಭ್ಯ ಪಡೆದು ವ್ಯಾಸಾಂಗ ಮಾಡಿದ ರವೀನಾ ಯಾವುದೇ ಟ್ಯೂಷನ್ ಇಲ್ಲದೇ ಕಲಾ ವಿಭಾಗದಲ್ಲಿ 600ಕ್ಕೆ 595 ಅಂಕ ಪಡೆದು ಇದೀಗ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು