ಪುಣ್ಯಸಾಗರ ಮುನಿಮಹಾರಾಜರ ಪಾದಯಾತ್ರೆ : ಸಮಾಜ ಮುಖಂಡರಿಂದ ಪಾದ ಪೂಜೆ

ಧಾರವಾಡ:  ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಏ. 5 ರಂದು ನೂತನ ಜೈನ ಬಸದಿ ದೇವಸ್ಥಾನ ಉದ್ಘಾಟನೆ ಮತ್ತು ಪಂಚಕಲ್ಯಾಣ ಮಹೋತ್ಸವ ಅಂಗವಾಗಿ ಗುಡಿಸಾಗರ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀ 108 ಪುಣ್ಯಸಾಗರ ಮುನಿಮಹಾರಾಜರು ತಮ್ಮ ನೂರಾರು ಶಿಷ್ಯರೊಂದಿಗೆ ಪಾದಯಾತ್ರೆ ಮೂಲಕ ನವಲಗುಂದಕ್ಕೆ ಆಗಮಿಸಿದ ವೇಳೆ ಸಮಾಜ ಮುಖಂಡರು ಪಾದ ಪೂಜೆ ಮೂಲಕ ಬರಮಾಡಿಕೊಂಡರು.

ಈ ವೇಳೆ ವಿಜಯಗೌಡ ಪಾಟೀಲ, ಬಸನಗೌಡ ಪಾಟೀಲ, ಪ್ರಕಾಶ ಪಾಟೀಲ, ಮನೋಹರ ಪಾಟೀಲ, ಸಂತೋಷ ಪಾಟೀಲ, ಗಿರೀಶ್ ಪಾಟೀಲ, ಪವನ ಪಾಟೀಲ, ಆನಂದ ಜಕ್ಕನಗೌಡ್ರ, ಪ್ರಭಾವತಿ ಪಾಟೀಲ, ವಿಮಲಾ ಪಾಟೀಲ, ಇತರರು ಇದ್ದರು.

Nisarga K

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

28 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

41 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago