News Karnataka Kannada
Wednesday, May 01 2024
ಹುಬ್ಬಳ್ಳಿ-ಧಾರವಾಡ

ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಎಸ್ ಡಿಪಿಐನಿಂದ ಬೃಹತ್ ಪ್ರತಿಭಟನೆ

SDPI holds massive protest against violence in the country
Photo Credit : News Kannada

ಹುಬ್ಬಳ್ಳಿ: ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿಆರ್ ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ ಡಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿದರು.

ನೂರಾರು ಎಸ್ ಡಿಪಿಐ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, ಈ ಹಿಂಸಾಚಾರ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು