ಶೆಟ್ಟರ್‌ ಅವರೊಂದಿಗೆ ಡಿ.ಕೆ. ಶಿವಕುಮಾರ್‌ ಗೌಪ್ಯ ಮಾತುಕತೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮೇ.31) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್​ ಶೆಟ್ಟರ್​​, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Gayathri SG

Recent Posts

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು…

7 mins ago

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

17 mins ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

54 mins ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

1 hour ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

2 hours ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

2 hours ago