ಹುಬ್ಬಳ್ಳಿಯಲ್ಲಿ ಹುತ್ತದ ಮಣ್ಣಿನಿಂದ 1008 ಲಿಂಗ ರಚಿಸಿ ಶಿವನ ಆರಾಧನೆ

ಹುಬ್ಬಳ್ಳಿ:  ಶಿವರಾತ್ರಿ ಬಂದ್ರೆ ಸಾಕು ಶಿವನ ಆರಾಧಕರಿಗೆ ಇನ್ನಿಲ್ಲದ ಸಂತಸ. ಹಗಲಿರುಳು ಎನ್ನದೆ ಶಿವನ ನಾಮಸ್ಮರಣೆ ಮಾಡುತ್ತೇಲೆ ಶಿವರಾತ್ರಿಯನ್ನು ಆಚರಣೆ ಮಾಡುತ್ತಾರೆ.  ವಿಭಿನ್ನ ರೀತಿಯಲ್ಲಿ ಶಿವರಾತ್ರಿ  ಆಚರಣೆ ಮಾಡುವುದುಕ್ಕೆ ಹುಬ್ಬಳ್ಳಿ ಸಾಕ್ಷಿಯಾಗಿದೆ.

ರಾಜೇಶ್ವರಿ ಪಾಟೀಲ ಎಂಬ ಭಕ್ತೆ ಕೇವಲ ಹುತ್ತದ ಮಣ್ಣಿನಿಂದ 1008 ಲಿಂಗಗಳನ್ನು ತಯಾರಿಸಿ ನಗರದ ಕೇಶ್ವಪೂರದ ಹನುಮಂತ ದೇವಸ್ಥಾನದಲ್ಲಿ ಪ್ರದರ್ಶನಕ್ಕೆ ಇರಿಸಿದ್ದಾರೆ. ಕೇವಲ ಹಾವಿನ ಹುತ್ತದ ಮಣ್ಣಿನಿಂದ ಲಿಂಗಗಳನ್ನು ತಯಾರಿಸಲಾಗಿದ್ದು, ದೇವಸ್ಥಾನದಲ್ಲಿ ಲಿಂಗ ಆಕಾರದಲ್ಲಿ ಚಿತ್ರ ಬಿಡಿಸಿ ಜೋಡಿಸಿರುವುದು ಇನ್ನೂ ವಿಭಿನ್ನವಾಗಿದ್ದು, ಭಕ್ತರ  ಗಮನ ಸೆಳೆದಿದೆ.

Ashika S

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

7 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

18 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

28 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

34 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

39 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

41 mins ago