News Karnataka Kannada
Friday, May 17 2024
ಹುಬ್ಬಳ್ಳಿ-ಧಾರವಾಡ

ಅಮ್ಮಿನಭಾವಿಯಲ್ಲಿ ಶಿವಲೀಲಾ ಕುಲಕರ್ಣಿ ಭರ್ಜರಿ ಮತಯಾಚನೆ

Shivleela Kulkarni's massive appeal in Amminabhavi
Photo Credit :

ಧಾರವಾಡ: ತಾಲೂಕಿನ ಅಮ್ಮಿನಭಾವಿಯಲ್ಲಿ ಶಿವಲೀಲಾ ಕುಲಕರ್ಣಿ ಅವರು ಭರ್ಜರಿ ರೋಡ್ ಶೋ ನಡೆಸುವ ಮುಖಾಂತರ ಮತಶಿಕಾರಿ ನಡೆಸಿದರು. ಅಮ್ಮಿನಭಾವಿಯ ಪ್ರಮುಖ ರಸ್ತೆಗಳಲ್ಲಿ ಶಿವಲೀಲಾ ಕುಲಕರ್ಣಿ ಅವರು ಅದ್ದೂರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಅಲ್ಲದೇ ಮನೆ, ಮನೆಗೆ ತೆರಳಿ ಕರಪತ್ರಗಳನ್ನು ನೀಡುವ ಮುಖಾಂತರ ವಿನಯ್ ಕುಲಕರ್ಣಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಶಿವಲೀಲಾ ಕುಲಕರ್ಣಿ ರೋಡ್ ಶೋ ವೇಳೆ ಕಾರ್ಯಕರ್ತರು ಪುಷ್ಪಮಳೆಗರೆದು ವಿನಯ್ ಕುಲಕರ್ಣಿ ಪರ ಘೋಷಣೆಗಳನ್ನು ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು