News Karnataka Kannada
Monday, May 13 2024
ಹುಬ್ಬಳ್ಳಿ-ಧಾರವಾಡ

ಇಂದು ಧಾರವಾಡಕ್ಕೆ ಸಿದ್ದರಾಮಯ್ಯ ಆಗಮನ: ರಸ್ತೆಗಳಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್

Siddaramaiah arrives in Dharwad today, flexes plying on roads
Photo Credit : News Kannada

ಧಾರವಾಡ : ಇಂದು ಸಂಜೆ 4 ಕ್ಕೆ ಕಲಾಭವನ ( ಕಡಪಾ) ಮೈದಾನದಲ್ಲಿ ನಡೆಯುವ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ 74 ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನಲೆ ಫ್ಲೆಕ್ಸ್ ಗಳು ರಸ್ತೆಗಳಲ್ಲಿ ರಾರಾಜಿಸುತ್ತಿವೆ.

ನಗರಕ್ಕೆ ಪ್ರಮುಖ ರಾಜಕಾರಣಿಗಳು ಆಗಮ ಹಿನ್ನಲೆ ಧಾರವಾಡದ ಪ್ರಮುಖ ಬೀದಿಗಳಲ್ಲಿ ಫ್ಲೆಕ್ಸ್ ಗಳನ್ನು ಹಾಕುವ ಮೂಲಕ ಅವರಿಗೆ ವಿಶೇಷ ರೀತಿಯಲ್ಲಿ ಸ್ವಾಗತವನ್ನು ಕೋರಲಾಗುತ್ತದೆ. ಕಾಂಗ್ರೆಸ್‌ ರಾಜಕಾರಣಿಗಳಿಂದ ಸಿದ್ದರಾಮಯ್ಯ ಅವರಿಗೆ ಫ್ಲೆಕ್ಸ್ ಮೂಲಕ ಸ್ವಾಗತವನ್ನು ಕೋರಿದ್ದಾರೆ. ಸಂಜೆ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಈಗಾಗಲೇ ಕಡಪಾ ಮೈದಾನದಲ್ಲಿ ಸಕಲ ಸಿದ್ಧತೆ ನಡೆಯಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು