News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಗೆ ಸಿದ್ದರಾಮಯ್ಯ ಆಗಮನ: ಕಾಂಗ್ರೆಸ್ ಮುಖಂಡರು ಭೇಟಿ

Siddaramaiah arrives in Hubballi, Congress leaders meet him
Photo Credit : News Kannada

ಹುಬ್ಬಳ್ಳಿ: ಇಂದು ಚುನಾವಣೆ ಪ್ರಚಾರ ನಿಮಿತ್ತ ಗೋಕಾಕ್ ಗೆ ಹೋಗುವ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯ ಅವರನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲ್ ಕುಮಾರ್ ಪಾಟೀಲ್ ಭೇಟಿಯಾದರು.

ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಅಲ್ತಾಫ್ ಹಳ್ಳೂರ್, ಸದಾನಂದ ಡಂಗನವರ್, ಅರ್ಜುನ್ ಪಾಟೀಲ್ ಹಾಗೂ ಇತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು