News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಇಂದು ಹುಬ್ಬಳ್ಳಿಯಲ್ಲಿ ಸೋನಿಯಾ ಗಾಂಧಿ ಪ್ರಚಾರ ಸಭೆ

Sonia Gandhi to address rally in Hubballi today
Photo Credit : Facebook

ಹುಬ್ಬಳ್ಳಿ: ಹುಬ್ಬಳ್ಳಿಗೆ ಇಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ. ಹುಬ್ಬಳ್ಳಿ – ಧಾರವಾಡ ಪೂರ್ವ ಕ್ಷೇತ್ರದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಹುಬ್ಬಳ್ಳಿಯ ಸೆಟಲ್​​ಮೆಂಟ್​ನ ಹಾಕಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಭಾಗಿಯಾಗಲಿದ್ದಾರೆ.

ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಸೋನಿಯಾ ಗಾಂಧಿ ಕರ್ನಾಟಕದಲ್ಲಿ ಭಾಗಿಯಗ್ತಿರೊ ಏಕೈಕ ಪ್ರಚಾರ ಸಭೆ ಇದಾಗಿದೆ. ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಸೋನಿಯಾ ಗಾಂಧಿ ಅವರು ಮತಯಾಚನೆ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು