News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮೇ .6 ಕ್ಕೆ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಾಥ್

Sonia Gandhi to campaign for Jagadish Shettar on May 6
Photo Credit : News Kannada

ಹುಬ್ಬಳ್ಳಿ: ರಾಜ್ಯಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಗಂಡು ಮೆಟ್ಟಿದ ನಾಡಿಗೆ ಎಂಟ್ರಿ ಕೊಡುತ್ತಿದ್ದಾರೆ.

ಮೇ 6 ಕ್ಕೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಪ್ರಚಾರ ಮಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ನಡೆಸಲಿರುವ ಸೋನಿಯಾ ಗಾಂಧಿ. ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ಭೇಟಿ ನೀಡುತ್ತಿರೋ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ಕಾರ್ಯಕ್ರಮ ರದ್ದು ಮಾಡಿ ಸೋನಿಯಾ ಗಾಂಧಿ ಆಗಮನ.

ಅಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ, ಜಗದೀಶ್ ಶೆಟ್ಟರ್ ಸೇರಿದಂತೆ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿರುವ ಸೋನಿಯಾ. ಬಿಜೆಪಿ ನಾಯಕರ ಪ್ರಚಾರದ ಭರಾಟೆ ಹಿನ್ನಲೆಯಲ್ಲಿ, ಸೋನಿಯಾ ಗಾಂಧಿ ಕರೆಸಿ ಭರ್ಜರಿ ಪ್ರಚಾರಕ್ಕೆ ಪ್ಲಾನ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು